ಕಾನೂನು
2008 ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಎಂಪಿ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ದೋಷಮುಕ್ತ
ಮುಂಬೈ: ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳನ್ನು ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ದೋಷಮುಕ್ತಗೊಳಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಸೆಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್ನ ಮುಸ್ಲಿಂ ಏರಿಯಾದಲ್ಲಿ…
