ಕಾನೂನು
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿಆರ್ ಗವಾಯಿ ಪ್ರಮಾಣ ವಚನ ಸ್ವೀಕಾರ! ಈ ಹುದ್ದೆಗೇರಿದ 2ನೇ ದಲಿತ ಸಿಜೆಐ!
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿಆರ್ ಗವಾಯಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಈ ಹುದ್ದೆ ಅಲಂಕರಿಸಿದ ದೇಶದ ಎರಡನೇ ದಲಿತ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬುಧವಾರ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಬಿಆರ್ ಗವಾಯಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ…
