Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: law news

supreme court
ಕಾನೂನು

ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ಬಂಧಿತ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಂವಿಧಾನಬದ್ಧ 24 ಗಂಟೆಗಳ ಗಡುವನ್ನು ಔಪಚಾರಿಕವಾಗಿ ಬಂಧನ ದಾಖಲಿಸಿದ ಸಮಯದಿಂದಲ್ಲ, ಪೊಲೀಸರು ವ್ಯಕ್ತಿಯನ್ನು ವಾಸ್ತವವಾಗಿ ವಶಕ್ಕೆ ಪಡೆದ ಕ್ಷಣದಿಂದಲೇ ಲೆಕ್ಕಹಾಕಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್…

karnataka high court
ಕಾನೂನು

ಪತ್ನಿಗೆ ಜೀವನಾಂಶ ನೀಡದಿದ್ದರೆ ಗಂಡನಿಗೆ ಜೈಲು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ನ್ಯಾಯಾಲಯ ನಿಗದಿಪಡಿಸಿದ ಜೀವಾನಾಂಶವನ್ನು ಪತ್ನಿಗೆ ಪಾವತಿ ಮಾಡದ ಪತಿ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಬಹುದಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪತ್ನಿಗೆ ಜೀವನಾಂಶ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಜಾರಿ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ…

tutukudi case
ಕಾನೂನು

ತಂದೆ-ಮಗನ ಲಾಕಪ್ ಡೆತ್: 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿ ತಮಿಳುನಾಡು ನ್ಯಾಯಾಲಯ ಐತಿಹಾಸಿಕ ತೀರ್ಪು

ಚೆನ್ನೈ: ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಆರು ವರ್ಷಗಳ ಹಿಂದೆ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ-ಮಗನ ಲಾಕಪ್ ಡೆತ್ ಪ್ರಕರಣದಲ್ಲಿ ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತಮಿಳುನಾಡಿನ ಮಧುರೈ ಜಿಲ್ಲೆಯ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವ್ಯಾಪಾರಿ ಪಿ. ಜಯರಾಜ್…

ncert text
ಕಾನೂನು

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ: ಎನ್ ಸಿ ಇಆರ್ ಟಿ ಪಠ್ಯದ ವಿಷಯ ತೆಗೆದುಹಾಕಲು ಸುಪ್ರೀಂಕೋರ್ಟ್ ಸೂಚನೆ

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಂಬ ವಿಷಯವನ್ನು 8ನೇ ತರಗತಿಯ ಪಠ್ಯದಿಂದ ತೆಗೆದುಹಾಕುವಂತೆ ಎನ್ ಸಿ ಇಆರ್ ಟಿಗೆ (NCERT) ಸುಪ್ರೀಂಕೋರ್ಟ್ ಸೂಚಿಸಿದೆ. ಎನ್‌ಸಿಇಆರ್‌ಟಿಯ 8 ನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಅಧ್ಯಾಯ ಸೇರ್ಪಡೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್…

ಕಾನೂನು

ತಮ್ಮದೇ ಪಕ್ಷದ ಕಾರ್ಯಕರ್ತನ ಕೊಂದ 6 ಎಸ್‌ ಡಿಪಿಐ ಕಾರ್ಯಕರ್ತರಿಗೆ 10 ವರ್ಷ ಜೈಲು

ಶಿರಸಿ: ಎಸ್‌ ಡಿಪಿಐ ಕಾರ್ಯಕರ್ತನ ಹತ್ಯೆ ಹಾಗೂ ಬಿಜೆಪಿ ಮುಖಂಡನ ಕೊಲೆಗೆ ಯತ್ನ ಪ್ರಕರಣದಲ್ಲಿ 6 ಮಂದಿ ದೋಷಿಗಳು ಎಂದು ಘೋಷಿಸಿರುವ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರಾ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 18 ಸಾವಿರ…

supreme court
ಕಾನೂನು

ಕೇಂದ್ರಕ್ಕೆ ಮುಖಭಂಗ: ಯುಜಿಸಿ ಹೊಸ ನಿಯಮ ಜಾರಿಗೆ ಸುಪ್ರೀಂಕೋರ್ಟ್ ತಡೆ

ಜಾತಿ ರಹಿತ ಸಮಾಜದ ಹೆಸರಿನಲ್ಲಿ ಸಮಾಜ ಮತ್ತೆ ಹಿಮ್ಮುಖವಾಗಿ ಹೋಗಬೇಕೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಗುರುವಾರ 2026ರ ಹೊಸ ನಿಯಮಗಳ ಜಾರಿಗೆ…

rahul, sonia gandhi
ಕಾನೂನು

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಪಟ್ಟಿ ತಿರಸ್ಕಾರ: ರಾಹುಲ್, ಸೋನಿಯಾಗೆ ಬಿಗ್ ರಿಲೀಫ್!

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿ ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ವಿಶೇಷ…

supreme court
ಕಾನೂನು

ಮತ ಪರಿಷ್ಕರಣೆ ವೇಳೆ ಬೂತ್ ಮಟ್ಟದ ನಾಯಕರ ಆತ್ಮಹತ್ಯೆ: ಸುಪ್ರೀಂಕೋರ್ಟ್ ಕಳವಳ

ಮತದಾರರ ಪಟ್ಟಿ ಪರಿಷ್ಕರಿಸಲು ನಿಯೋಜಿಸಲಾದ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ತಳಮಟ್ಟದ ಸಿಬ್ಬಂದಿಗಳ ಸಾವು ಹಾಗೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಏಕಸದಸ್ಯ ಪೀಠ ಗುರುವಾರ ಬೂತ್ ಮಟ್ಟದ ಅಧಿಕಾರಿಗಳು…

darshan
ಕಾನೂನು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ. 17ರಿಂದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ನಿರ್ಧಾರ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ದರ್ಶನ್ ಮತ್ತು ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಸಾಕ್ಷಿಗಳ ವಿಚಾರಣೆಯನ್ನು ಡಿಸೆಂಬರ್ 17ರಿಂದ ನಡೆಸಲು ನ್ಯಾಯಾಲಯ ನಿರ್ಧರಿಸಿದೆ. ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳು ಪೊಲೀಸರು ದಾಖಲಿಸಿದ ದೋಷಾರೋಪಗಳನ್ನು ನಿರಾಕರಿಸಿದ್ದಾರೆ.…

kj george
ಕಾನೂನು

ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣ ದೂರು ರದ್ದು!

ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ ಖಾಸಗಿ…