ಸುಪ್ರೀಂಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ!
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ 73ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸೂರ್ಯಕಾಂತ್…
