ಸಂಕ್ರಾಂತಿ ವೇಳೆ ಮನೆಯಲ್ಲಿ ದುರ್ಘಟನೆ ನಡೆಯುತ್ತದೆ ಎಂದು ಮನೆಯ ಹಿರಿಯರು ಭವಿಷ್ಯ ನುಡಿಸಿದ್ದರು ಎಂದು ಅಪಘಾತಕ್ಕೀಡಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ …
ತಾಜಾ ಸುದ್ದಿರಾಜ್ಯ