ಸಿಟಿ ರವಿಗೆ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಿಂದನೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಬೆಳಗಾವಿ ವಿಧಾನಸಭೆ ಅಧಿವೇಶನದ ವೇಳೆ ಲಕ್ಷ್ಮೀ…
