ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಉದ್ಯೋಗಿಗಳು ಆತಂಕ್ಕೆ ಒಳಗಾಗಿದ್ದಾರೆ. ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿಗೆ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ …
ಜಿಲ್ಲಾ ಸುದ್ದಿರಾಜ್ಯ