ರಾಜ್ಯ
BREAKING ಚಾಮರಾಜನಗರದಲ್ಲಿ ಹುಲಿ, ಕೋತಿ ನಂತರ ಚಿರತೆ ಶವ ಪತ್ತೆ!
ಹುಲಿಗಳ ಸಾವು, ಕೋತಿಗಳ ಮಾರಣಹೋಮ ನಂತರ ಇದೀಗ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಚಿರತೆಯ ಶವ ಪತ್ತೆಯಾಗಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ ಪತ್ತೆಯಾಗಿದೆ. ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ…
