ದೇಶ
ವಿಷಪೂರಿತ ಮದ್ಯ ಸೇವನೆ: 20ಕ್ಕೂ ಹೆಚ್ಚು ಮಂದಿ ಸಾವು
ಅಮೃತಸರ: ಮದ್ಯ ಸೇವಿಸಿ ಮಜಿತಾ ಜಿಲ್ಲೆಯ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿ ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ. ವಿಷಪೂರಿತ ಮದ್ಯ ಸೇವನೆಯಿಂದ ಸೋಮವಾರ ರಾತ್ರಿಯಿಂದಲೇ ಸಾವುಗಳು ಸಂಭವಿಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಪೂರಿತ ಮದ್ಯ ಸೇವಿಸಿದವರ ಆರೋಗ್ಯ ಹದಗೆಟ್ಟ…
