ತಾಜಾ ಸುದ್ದಿ
ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ರಾಜಿ ಸಂಧಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಬಾರ್ ಮಾಲೀಕರು ನವೆಂಬರ್ 20ರಂದು ಕರೆ ನೀಡಿದ್ದ ಬಾರ್ ಬಂದ್ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಅವರ ನಿವಾಸ ಕೃಷ್ಣಾದಲ್ಲಿ ಮದ್ಯ ಮಾಲೀಕರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ…
