ರಾಜ್ಯ
ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ 8 ತಿಂಗಳಲ್ಲಿ 24,287 ಕೋಟಿ ರೂ. ಆದಾಯ!
ಸುವರ್ಣ ವಿಧಾನಸೌಧ (ಬೆಳಗಾವಿ): ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ…
