ಕ್ರೀಡೆ
ಲಿವಿಂಗ್ ಸ್ಟನ್ ಮಿಂಚಿನಾಟ: ಗುಜರಾತ್ ಗೆ ಆರ್ ಸಿಬಿ 170 ರನ್ ಸವಾಲು
ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು…
