ದೇಶ
ಲೋಕಸಭಾ ಸ್ಪೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿಲುವಳಿ ಮಂಡನೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಭಾಷಣ ರದ್ದುಗೊಳಿಸಿದ್ದೂ ಅಲ್ಲದೇ ಪ್ರತಿಪಕ್ಷಗಳ ಮೇಲೆ ಗಂಭೀರ ಆರೋಪ ಮಾಡಿದ ಲೋಕಸಭಾ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರತಿಪಕ್ಷಗಳು ಚಿಂತನೆ ನಡೆಸಿವೆ. ಪ್ರಧಾನಿ ಮೋದಿ ಭಾಷಣ ರದ್ದಾದ ನಂತರ ಲೋಕಸಭಾ ಸ್ಪೀಕರ್ ಓಂ…
