ರಾಜ್ಯ
ಹಾವೇರಿಯಲ್ಲಿ ಭೀಕರ ಕಾರು ಅಪಘಾತ: ಹೊತ್ತಿ ಉರಿದ ಕಾರಿನಲ್ಲಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಸಜೀವ ದಹನ
ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದ್ದರಿಂದ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನಗೊಂಡ ಭೀಕರ ಘಟನೆ ಧಾರವಾಡದಲ್ಲಿ ಸಂಭವಿಸಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ…
