ರಾಜ್ಯ
ಐಎಎಸ್ ಅಧಿಕಾರಿ ಸೇರಿ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್: ರಾಜ್ಯದ ಹಲವೆಡೆ ದಾಳಿ
ಐಎಎಸ್ ಅಧಿಕಾರಿ ಸೇರಿ ಮೂವರು ಸರ್ಕಾರಿ ಅಧಿಕಾರಿಗಳಿಗೆ ಆದಾಯಕ್ಕಿಂತ ಅಧಿಕ ಆದಾಯ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಬುಧವಾರ ಬೆಳಂಬೆಳಗ್ಗೆ ಶಾಕ್ ನೀಡಿದೆ. ಬೆಂಗಳೂರು ಸೇರಿದಂತೆ ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು,…
