8 ಭ್ರಷ್ಟ ಅಧಿಕಾರಿಗಳು ಲೋಕಾ ಬಲೆಗೆ: 29.61 ಕೋಟಿ ಮೌಲ್ಯದ ಅಕ್ರಮ ಸಂಪತ್ತು ಪತ್ತೆ
ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಅಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಕೆಡವಿದ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ 33 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಬೆಂಗಳೂರು ನಗರ, ಕಲಬುರಗಿ, ಮಂಡ್ಯ,…
