ತಾಜಾ ಸುದ್ದಿ
ಲೋಕಸಭೆಯಲ್ಲಿ ಕಾಂಗ್ರೆಸ್ ಗೆ 100 ಸ್ಥಾನದ ಗುರಿ!
ಅಬ್ ಕೀ ಬಾರ್ 400 ಪಾರ್ (ಈ ಬಾರಿ 400ಕ್ಕಿಂತ ಅಧಿಕ) ಎಂದು ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುತ್ತಿದ್ದರೆ, ಪ್ರತಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಕನಿಷ್ಠ 100 ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಕಳೆದೆರಡು ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿರುವ ಕಾಂಗ್ರೆಸ್ ಈ…
