Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: loksabha

loksabha
ದೇಶ

ನಡೆಯದ 19 ದಿನದ ಸಂಸತ್ ಅಧಿವೇಶನಕ್ಕೆ ತೆರೆ: ಚರ್ಚೆ ಇಲ್ಲದೇ 11 ಮಸೂದೆಗೆ ಅಂಗೀಕಾರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ  ಅಂತ್ಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ 12 ಮಸೂದೆಗಳಲ್ಲಿ 11 ಮಸೂದೆಗಳಿಗೆ ಎರಡೂ ಸದನಗಳ ಅನುಮೋದನೆ ದೊರೆತಿದೆ. ಭಾರತೀಯ ಸಾಂಖ್ಯಿಕ ಸಂಸ್ಥೆ ಮಸೂದೆ, 2026 ಮಾತ್ರ ಬಾಕಿ ಉಳಿದಿದೆ.…

ದೇಶ

ಮೇಕೆದಾಟು ಗೆ ಡಿಎಂಕೆ ವಿರೋಧ: ಲೋಕಸಭೆಯಲ್ಲಿ ಪ್ರತಿಭಟನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕ್ಯಾತೆ ಮುಂದುವರೆಸಿರುವ ನೆರೆ ರಾಜ್ಯ ತಮಿಳುನಾಡು ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪ ಮಾಡಿದ ಡಿಎಂಕೆ ಸಂಸದರು ಮೇಕೆದಾಟು ವಿಚಾರವಾಗಿ ನಿಲುವಳಿ ಸೂಚನೆಗೆ…

amit shah
ದೇಶ

ಕರ್ನಾಟಕದ ಸಂಸದರ ಸಂಖ್ಯೆ 42ಕ್ಕೆ ಹೆಚ್ಚಳ: ಸಂಸತ್ ನಲ್ಲಿ ಪ್ರಾತಿನಿಧ್ಯ ಕುಸಿತ

ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆ ನಂತರ ಸಂಸತ್ ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಶೇ.23.7ರಿಂದ ಶೆ.24ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ ನಂತರ ಕರ್ನಾಟಕದಲ್ಲಿ ಲೋಕಸಭಾ ಸ್ಥಾನಗಳ…

loksabha
ದೇಶ

ಲೋಕಸಭೆ ಮೊದಲ ದಿನವೇ 3 ಮಸೂದೆ ಮಂಡನೆ: ವಿಪಕ್ಷಗಳ ವಿರೋಧ

ನವದೆಹಲಿ: ಭಾರೀ ಚರ್ಚೆಗೆ ಕಾರಣವಾಗಿರುವ ಸಂಸತ್ ನಲ್ಲಿ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಮಸೂದೆಗಳನ್ನು ವಿಶೇಷ ಅಧಿವೇಶನದ ಮೊದಲ ದಿನವೇ ಕೇಂದ್ರ ಸರ್ಕಾರ ಮಂಡಿಸಿದೆ. ಗುರುವಾರ ಬೆಳಿಗ್ಗೆ ಲೋಕಸಭಾ ವಿಶೇಷ ಅಧಿವೇಶನ ಆರಂಭವಾದ ಬೆನ್ನಲ್ಲೇ ಕೇಂದ್ರ…

gyanesh kumar
ದೇಶ

ಕೇಂದ್ರ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಜಾ ಪ್ರಸ್ತಾಪ ತಿರಸ್ಕಾರ

ನವದೆಹಲಿ: ಕೇಂದ್ರ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ವಾಗ್ದಾಂಡನೆ ಪ್ರಸ್ತಾಪವನ್ನು ಲೋಕಸಭಾ ಹಾಗೂ ರಾಜ್ಯಸಭಾ ಅಧ್ಯಕ್ಷರು ತಿರಸ್ಕರಿಸಿದ್ದಾರೆ. ರಾಜ್ಯಸಭಾಧ್ಯಕ್ಷ ಸಿಪಿ ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜ್ಞಾನೇಶ್ ಕುಮಾರ್ ಅವರನ್ನು ಚುನಾವಣಾಧಿಕಾರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು…

snake
ದೇಶ

ಹಾವು ಕಡಿತದಿಂದ ಸಾವು: ಕರ್ನಾಟಕ ದೇಶದಲ್ಲೇ ನಂ.1

ನವದೆಹಲಿ: ಹಾವು ಕಡಿತದಿಂದ ಮೃತಪಟ್ಟವರ ಸಂಖ್ಯೆ ದೇಶದಲ್ಲೇ ಹೆಚ್ಚಾಗಿದ್ದು, ಹಾವು ಕಡಿತದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ. ದೇಶದಲ್ಲಿ 2025ರಲ್ಲಿ 431 ಹಾವು ಕಡಿತದ ಸಾವುಗಳು ದಾಖಲಾಗಿವೆ. ಇದು 2024ರಲ್ಲಿನ 370 ಮತ್ತು 2023…

ದೇಶ

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿಪಕ್ಷಗಳಿಗೆ ಮುಖಭಂಗ

ನವದೆಹಲಿ: ಏಕಪಕ್ಷೀಯ ತೀರ್ಮಾನ ಹಾಗೂ ಪ್ರತಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು ಆರೋಪಿಸಿ ವಿಪಕ್ಷಗಳು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದಲ್ಲಿ ಸೋಲುಂಟಾಗಿದೆ. ಇದರಿಂದ ವಿಪಕ್ಷಗಳಿಗೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ. ಬುಧವಾರ ಸ್ಪೀಕರ್ ಓಂ ಬಿರ್ಲಾ ವಿರುದ್ಧ…

parliment
ದೇಶ

ಶಾಸನ ರೂಪಿಸಲು ಲೋಕಸಭೆ, ರಾಜ್ಯಸಭೆಯಲ್ಲಿ ಶೇ.30ಕ್ಕಿಂತ ಕಡಿಮೆ ಅವಧಿಯ ಚರ್ಚೆ: ವರದಿ

ದೇಶದ ಭವಿಷ್ಯವನ್ನೇ ನಿರ್ಧರಿಸುವ ವಿಧೇಯಕ, ಕಾಯ್ದೆ ಮೂಲಕ ಶಾಸನ, ಕಾನೂನು ರೂಪಿಸುವ ವಿಷಯದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಶೇ.30ಕ್ಕಿಂತಲೂ ಕಡಿಮೆ ಅವಧಿಯ ಚರ್ಚೆ ನಡೆದಿದೆ ಎಂಬ ಆಘಾತಕಾರಿ ವರದಿ ಹೊರಬಂದಿದೆ. ಪ್ರಸಕ್ತ ಸಾಲಿನ 18ನೇ ಲೋಕಸಭಾ ಅಧಿವೇಶನದಲ್ಲಿ 42 ಮಸೂದೆಗಳನ್ನು ಮಂಡಿಸಲಾಗಿದೆ.…

school fee
ದೇಶ

5149 ಸರ್ಕಾರಿ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಇಲ್ಲ: ಲೋಕಸಭೆಯಲ್ಲಿ ಕೇಂದ್ರ

2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದೇಶಾದ್ಯಂತ 5 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಇಲ್ಲ. ಹೊಸ ವಿದ್ಯಾರ್ಥಿಗಳ ನೋಂದಣಿಯಂತೂ ಆಗಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಹೇಳಿದೆ. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಗುರುವಾರ ನೀಡಿದ ಮಾಹಿತಿ ಪ್ರಕಾರ ದೇಶಾದ್ಯಂತ…

ದೇಶ

ಪ್ರಧಾನಿ, ಮುಖ್ಯಮಂತ್ರಿ ಪದಚ್ಯುತಿಗೊಳಿಸುವ ವಿವಾದಾತ್ಮಕ ಮಸೂದೆ ಲೋಕಸಭೆಯಲ್ಲಿ ಮಂಡನೆ: ಪ್ರತಿಪಕ್ಷಗಳಿಂದ ವಿರೋಧ

ನವದೆಹಲಿ: ಆರೋಪ ಸಾಬೀತಾಗದೇ ಇದ್ದರೂ ವಿಚಾರಣೆ ಹಂತದಲ್ಲಿ 30 ದಿನಕ್ಕಿಂತ ಹೆಚ್ಚು ಅವಧಿ ಜೈಲಿನಲ್ಲಿದ್ದರೆ ಪ್ರಧಾನಿ ಹಾಗೂ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬಹುದು ಎಂಬ ವಿವಾದಾತ್ಮಕ ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಸಚಿವ ಅಮಿತ್ ಶಾ ಬುಧವಾರ ಮೂರು…