ರಾಜ್ಯ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಚೈತನ್ಯಾನಂದ ಸ್ವಾಮೀಜಿ ಶೃಂಗೇರಿ ಮಠದಿಂದ ವಜಾ
ನವದೆಹಲಿ: ವಿದ್ಯಾರ್ಥಿನಿಯರಿಗೆ ನೀಡಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಗರದ ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿಯನ್ನು ಸೇವೆಯಿಂದ ಶೃಂಗೇರಿ ಮಠದ ಆಡಳಿತ ಮಂಡಳಿಯು ವಜಾಗೊಳಿಸಿದೆ. ಲೈಂಗಿಕ ಕಿರುಕುಳ ಪ್ರಕರಣ…
