ರಾಜ್ಯ
ದ್ವಿತೀಯ ಪಿಯುಸಿ ಫಲಿತಾಂಶ: ಲಾರಿ ಡ್ರೈವರ್ ಮಗಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲು!
ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597…
