ಆರೋಗ್ಯ
ದೇಶದಲ್ಲೇ ಮೊದಲ ಬಾರಿ ಉಪ್ಪಿನ ಸೇವನೆ ಕಡಿತ ಮಾಡಲು ಸಲಹಾ ಸಮಿತಿ ರಚನೆ
ಬೆಂಗಳೂರು: ಕರ್ನಾಟಕದಲ್ಲಿ ಆಹಾರ ಸಂಬಂಧಿತ ಅಪಾಯಗಳನ್ನು ತಡೆಗಟ್ಟುವ ಮೂಲಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿ, ದೇಶದಲ್ಲಿಯೇ ಮೊದಲ ಬಾರಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆ ಕಡಿತಗೊಳಿಸುವ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡುವ `ತಾಂತ್ರಿಕ ಸಲಹಾ ಸಮಿತಿ’…
