ತಾಜಾ ಸುದ್ದಿ
ಸೇನಾಪಡೆ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ: ಕೇಂದ್ರ ಸರ್ಕಾರ ಘೋಷಣೆ
ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದ್ದು, ಜೂನ್ 30ರಂದು ಉಪೇಂದ್ರ ದ್ವಿವೇದಿ…
