ಕ್ರೀಡೆ
ಐಪಿಎಲ್ 200ಕ್ಕಿಂತ ಅಧಿಕ ಮೊತ್ತ ಪೇರಿಸಿ ಇತಿಹಾಸ ಬರೆದ ಲಕ್ನೋ ಸೂಪರ್ ಜೈಂಟ್ಸ್!
ಆರಂಭಿಕರಾದ ಮಿಚೆಲ್ ಮಾರ್ಷ್ ಮತ್ತು ಏಡಿಯನ್ ಮಾರ್ಕರಂ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 204 ರನ್ ಗುರಿ ಒಡ್ಡಿದೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಎಲ್ ಎಸ್ ಜಿ 200ಕ್ಕಿಂತ ಅಧಿಕ…
