ದೇಶ
ಮದರಸಾದ ಶೌಚಾಲಯದಲ್ಲಿ 40 ಬಾಲಕಿಯರು ಪತ್ತೆ!
14 ವರ್ಷದೊಳಗಿನ 40 ಬಾಲಕಿಯರನ್ನು ಉತ್ತರ ಪ್ರದೇಶದ ಅಕ್ರಮ ಮದರಾಸದ ಶೌಚಾಲಯದಲ್ಲಿ ಕೂಡಿಟ್ಟ ಆಘಾತಕಾರಿ ವಿಷಯ ಅಧಿಕಾರಿಗಳ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಪಯಾಗ್ ಪುರದ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಕುಮಾರ್ ಪಾಂಡೆ ನೇತೃತ್ವದಲ್ಲಿ ಪಹಲ್ವಾರಾ ಗ್ರಾಮದಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ…
