ಬೆಂಗಳೂರು
ಬೆಂಗಳೂರು ಮದ್ದೂರಮ್ಮ ಜಾತ್ರೆಯಲ್ಲಿ ದುರಂತ: ತೇರು ಉರುಳಿ ಬಿದ್ದು ಮೂವರು ಭಕ್ತರ ದುರ್ಮರಣ
ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿಬಿದ್ದ ಪರಿಣಾಮ ಮೂವರು ಭಕ್ತರು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರಿನಲ್ಲಿ ಸಂಭವಿಸಿದೆ. ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ 28ರ ಯುವಕ…
