ರಾಜ್ಯ
ಮದ್ದೂರಿನಲ್ಲಿ ಗಣೇಶ ವಿಸರ್ಜನೆಯಲ್ಲಿ ಕಲ್ಲು ತೂರಾಟ ನಡೆಸಿದ 21 ಮಂದಿ ಬಂಧನ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ನಡೆದ ಅಹಿತಕರ ಘಟನೆ ಕುರಿತು…
