ಕಸ್ತೂರಿ ರಂಗನ್ ವರದಿಯ ಆತಂಕಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ
ತೀರ್ಥಹಳ್ಳಿ: ರಾಜ್ಯ ಸರ್ಕಾರ ಸ್ಪರ್ಷವಾಗಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ್ದರೂ, ಇದರ ಜಾರಿಗೆ ಏಳನೇ ಬಾರಿ ಕರಡು ಅಧಿಸೂಚನೆ ಹೊರಡಿಸುವ ಮೂಲಕ ಕೇಂದ್ರ ಸರ್ಕಾರ ಮಲೆನಾಡಿನ ಜನರನ್ನು ಮತ್ತೆ ಬೀದಿಗೆ ತರುವ ಕೆಲಸ ಮಾಡಲು ಹೊರಟಿದೆ. ಈ ವರದಿಯನ್ನು ನಮ್ಮ ಸರ್ಕರ ಮತ್ತೆ…
