ರಾಜಕೀಯ
ಮಧುಗಿರಿಯಲ್ಲಿ ಹೈಡ್ರಾಮ: ವಿಷ ಸೇವಿಸಿ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಕೆಎನ್ ರಾಜಣ್ಣ ಅಭಿಮಾನಿಗಳ ಯತ್ನ!
ಸಚಿವ ಸ್ಥಾನದಿಂದ ಕೆಎನ್ ರಾಜಣ್ಣ ಅವರ ವಜಾ ಖಂಡಿಸಿ ಮಧುಗಿರಿಯಲ್ಲಿ ನಡೆದ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬೆಂಬಲಿಗರು ವಿಷ ಸೇವಿಸಲು ಹಾಗೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮತಗಳ್ಳತನ ಕುರಿತು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದ ಕೆಎನ್ ರಾಜಣ್ಣ…
