Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: madhya pradesh

ದೇಶ

ಲಾರಿಗೆ ಬಾಂಬ್‌ ನಿಷ್ಕ್ರಿಯ ದಳದ ವಾಹನಕ್ಕೆ ಲಾರಿ ಡಿಕ್ಕಿ: ನಾಲ್ವರು ಪೊಲೀಸರು ದುರ್ಮರಣ

ಬಾಂಬ್‌ ನಿಷ್ಕ್ರಿಯ ದಳ ಶ್ವಾನ ದಳ ಇದ್ದ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪೊಲೀಸರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಬುಧವಾರ ಸಂಭವಿಸಿದೆ. ಸಾಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ…

illigal weapon factory
ಅಪರಾಧ

ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆಯ ಮೇಲೆ ದಾಳಿ: 12 ನಾಡ ಪಿಸ್ತೂಲು ವಶ

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬಾಡಿಗೆ ಫಾರ್ಮ್‌ ಹೌಸ್‌ ನಲ್ಲಿ ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಸ್ತ್ರಾಸ್ತ್ರ ಕಾರ್ಖಾನೆಯ ಮೇಲೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 12 ದೇಶೀಯ ಪಿಸ್ತೂಲ್‌ಗಳು, ಮೂರು ಲೈವ್ ಕಾರ್ಟ್ರಿಡ್ಜ್‌ಗಳು ಮತ್ತು ಶಸ್ತ್ರಾಸ್ತ್ರ ತಯಾರಿಸುವ ಸಾಮಗ್ರಿಗಳ…

Cough Syrup
ದೇಶ

ಕಿಡ್ನಿ ವೈಫಲ್ಯದಿಂದ 6 ಮಕ್ಕಳ ಸಾವು: 2 ಕಾಫ್‌ ಸಿರಪ್‌ ನಿಷೇಧ

ಕಳೆದ 15 ದಿನಗಳಲ್ಲಿ ಕಿಡ್ನಿ ವೈಫಲ್ಯದಿಂದ 6 ಮಕ್ಕಳು ಮೃತಪಟ್ಟ ಆಘಾತಕಾರಿ ಘಟನೆ ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಮಕ್ಕಳ ಸಾವಿಗೆ ಕಾರಣವಾದ 2 ಕಾಫ್‌ ಸಿರಪ್‌ ಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹವಾಮಾನ ವೈಪರಿತ್ಯದಿಂದ ಸಹಜವಾಗಿ ಈ…

child killed in madhya pradesh
ಅಪರಾಧ

ತಾಯಿ ಮುಂದೆ 5 ವರ್ಷದ ಬಾಲಕನ ಶಿರಚ್ಛದ ಮಾಡಿದ ಮಾನಸಿಕ ಅಸ್ವಸ್ಥ: ಹೊಡೆದು ಕೊಂದ ಸಾರ್ವಜನಿಕರು!

ಮಾನಸಿಕ ಅಸ್ವಸ್ಥನೊಬ್ಬ ತಾಯಿಯ ಮುಂದೆಯೇ 5 ವರ್ಷದ ಮಗನ ತಲೆ ಕಡಿದ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಮಹೇಶ್ (25) ಬೈಕ್ ನಲ್ಲಿ ಬಂದಿದ್ದು, ಕುಲು ಪ್ರದೇಶದಲ್ಲಿರುವ ಮನೆಯೊಂದಕ್ಕೆ ಏಕಾಏಕಿ ನುಗ್ಗಿದ್ದಾನೆ. ಅಪರಿಚಿತ ವ್ಯಕ್ತಿ ಮನೆಗೆ ನುಗ್ಗಿದ್ದರಿಂದ ಮನೆಯವರು ಗೊಂದಲಕ್ಕೆ…

teachrer student
ಅಪರಾಧ

ಪ್ರೀತಿ ನಿರಾಕರಿಸಿದ್ದ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ 10ನೇ ತರಗತಿ ವಿದ್ಯಾರ್ಥಿ!

ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ 10ನೇ ತರಗತಿ ವಿದ್ಯಾರ್ಥಿ ಕೊಲೆಗೆ ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ವಿದ್ಯಾರ್ಥಿಯ ಹುಚ್ಚಾಟಕ್ಕೆ ತತ್ತರಿಸಿದ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ…

un employment kill lover
ದೇಶ

ಉದ್ಯೋಗಸ್ಥ ಗೆಳತಿ ಕೊಂದು 2 ದಿನ ಶವದ ಜೊತೆ ಮಲಗಿದ್ದ ನಿರುದ್ಯೋಗಿ ಪ್ರೇಮಿ!

ಕೆಲಸದ ವಿಷಯದಲ್ಲಿ ಗೆಳತಿ ಮೇಲಿನ ಹೊಟ್ಟೆಕಿಚ್ಚಿಗೆ ಆಕೆಯನ್ನು ಕೊಂದ ಪ್ರೇಮಿ ಶವದ ಜೊತೆ ಎರಡು ದಿನ ಮಲಗಿದ್ದ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಭೂಪಾಲ್ ಸಮೀಪದ ಗಾಯತ್ರಿ ನಗರದಲ್ಲಿ 32 ವರ್ಷದ ಸಚಿನ್ ರಜಪೂತ್ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ…

Madhya Pradesh Chief Minister's Convoy
ದೇಶ

ರಸ್ತೆ ಮಧ್ಯೆ ಕೆಟ್ಟು ನಿಂತ ಮಧ್ಯಪ್ರದೇಶ ಮುಖ್ಯಮಂತ್ರಿಯ 19 ಬೆಂಗಾವಲು ವಾಹನಗಳು!

ಒಂದಲ್ಲ, ಎರಡಲ್ಲ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ 19 ಬೆಂಗಾವಲು ರಸ್ತೆ ಮಧ್ಯೆ ಕೆಟ್ಟು ನಿಂತ ಘಟನೆ ಶುಕ್ರವಾರ ನಡೆದಿದೆ. ಸಚಿವರು, ಶಾಸಕರು, ಸಂಸದರು ಹೀಗೆ ಜನಪ್ರತಿನಿಧಿಗಳ ಕಾರುಗಳು ಅಂದರೆ ಎಲ್ಲರ ಕಣ್ಣು ಕುಕ್ಕುತ್ತವೆ. ಏಕೆಂದರೆ ಬಹುತೇಕ ಎಲ್ಲರ ಬಳಿ…

money
ದೇಶ

50,000 ಸರ್ಕಾರಿ ನೌಕರರ 230 ಕೋಟಿ ರೂ. ಬೃಹತ್ ಹಗರಣ ಬೆಳಕಿಗೆ!

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ನೀಡದೇ 230 ಕೋಟಿ ರೂ. ವಂಚಿಸಿದ ಬೃಹತ್ ಹಗರಣ ಮಧ್ಯಪ್ರದೇಶದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಸರ್ಕಾರದಲ್ಲಿನ ಒಟ್ಟಾರೆ ಸರ್ಕಾರಿ ನೌಕರರ ಪೈಕಿ ಶೇ.9ರಷ್ಟು ಮಂದಿಗೆ ವೇತನವೇ ನೀಡದೇ ವಂಚಿಸಲಾಗಿದೆ.…

fake marriage
ಅಪರಾಧ

ಮದುವೆ ಆಗಿ 25 ವರರನ್ನು ವಂಚಿಸಿದ ಕಳ್ಳಿ ವಧು; ಕಳ್ಳಿ ಹಿಡಿಯಲು ವರನಾದ ಪೊಲೀಸ್!

ಮದುವೆ ಆದ ನಂತರ ವರನ ಮನೆಯಿಂದ ಚಿನ್ನಾಭರಣ ದೋಚಿ ಪರಾರಿ ಆಗುತತಿದ್ದ ದರೋಡೆ ವಧು ಹಾಗೂ ಕಳ್ಳಿ ವಧು ಎಂದೇ ಕುಖ್ಯಾತಿ ಪಡೆದಿದ್ದ ಮಹಿಳೆಯನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಬಂಧಿಸಲಾಗಿದೆ. ಅನುರಾಧ ಪಾಸ್ವಾನ್ ಹೆಸರಿನ ಉತ್ತರ ಪ್ರದೇಶ ಮೂಲದ ಈ ಮಹಿಳೆ…

crime
ಅಪರಾಧ

36 ಬಾರಿ ಇರಿದು ಪತಿ ಕೊಂದ 17 ವರ್ಷದ ಪತ್ನಿ: ವೀಡಿಯೋ ಕಾಲ್ ನಲ್ಲಿ ಪ್ರೇಮಿಗೆ ಶವ ದರ್ಶನ!

17 ವರ್ಷದ ಯುವತಿಯೊಬ್ಬಳು ಪತಿಯನ್ನು ಒಡೆದ ಬಿಯರ್ ಬಾಟಲಿಯಲ್ಲಿ 36 ಬಾರಿ ಇರಿದು ಕೊಂದಿದ್ದೂ ಅಲ್ಲದೇ ವೀಡಿಯೋ ಕಾಲ್ ಮಾಡಿ ಪ್ರಿಯಕರಿಗೆ ಶವ ತೋರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬರ್ನಾಪುರ್ ಜಿಲ್ಲೆಯ ಇಂಧೋರ್-ಇಂಚಾರ್ ಪುರ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಐಟಿಐ…