ರಾಜ್ಯ
ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು
ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ…
