ತಾಜಾ ಸುದ್ದಿ
ಮಹಾರಾಷ್ಟ್ರ ಚುನಾವಣೆ: 48 ಅಭ್ಯರ್ಥಿಗಳ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡಗಡೆ ಮಾಡಿದ್ದು, ಪಕ್ಷದ ಪ್ರಮುಖರಿಗೆ ಮಣೆ ಹಾಕಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಶರದ್ ಪವಾರ್ ಬಣದ ಎನ್ ಸಿಪಿ ಹಾಗೂ ಉದ್ಧವ್ ಠಾಕ್ರೆ ಬಣದ ಶಿವಸೇನೆ ತಲಾ 85,…
