ಧರ್ಮಸ್ಥಳ: ಮಹೇಶ್ ತಿಮರೂಡಿ ನಿರೀಕ್ಷಣಾ ಜಾಮೀನು ವಜಾ
ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೂಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ತಿಮರೂಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ವಿಚಾರಣೆಗೆ ಹಾಜರಾಗುವಂತೆ…
