ಅಪರಾಧ
ಮಹೇಶ್ ತಿಮರೋಡಿ ಮನೆಗೆ ಎಸ್ ಐಟಿ ದಾಳಿ: ಚನ್ನಯ್ಯ ಮೊಬೈಲ್, ಸಿಸಿಟಿವಿ ಹಾರ್ಡ್ ಡಿಸ್ಕ್ ವಶ
ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಳ್ತಂಗಡಿಯ ಉಜಿರೆಯಲ್ಲಿರುವ ನಿವಾಸಕ್ಕೆ ಮಂಗಳವಾರ ಮುಂಜಾನೆ ದಾಳಿ ನಡೆಸಿದ ಎಸ್ ಐಟಿ ಪೊಲೀಸರು ಸಿಸಿಟಿವಿ, ಹಾರ್ಡ್ ಡಿಸ್ಕ್ ಹಾಗೂ ದೂರುದಾರ ಚೆನ್ನಯ್ಯ ಬಳಸುತ್ತಿದ್ದ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು…
