ತಾಜಾ ಸುದ್ದಿ
ಯುಎಇನಲ್ಲಿ ಪುರುಷ ನರ್ಸ್ ಗಳಿಗೆ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ: 1.11 ಲಕ್ಷ ರೂ. ವೇತನ!
ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ…
