ತಾಜಾ ಸುದ್ದಿ
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ: ರಾತ್ರೋರಾತ್ರಿ ಮನೆ ನೆಲಸಮ, ಬೀದಿಗೆ ಬಂದ ತಾಯಿ-ಮಗ!
ಮನೆ ಖಾಲಿ ಮಾಡಲಿಲ್ಲ ಅಂತ ರಾತ್ರೋರಾತ್ರಿ ರೌಡಿಗಳು ಮನೆ ನೆಲಸಮಗೊಳಿಸಿದ್ದರಿಂದ ತಾಯಿ-ಮಗ ಬೀದಿಗೆ ಬಂದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಮನೆ ಖಾಲಿ ಮಾಡದ್ದಕ್ಕೆ ತಾಯಿ ಮಗನ ಹಲ್ಲೆ ಮಾಡಿರುವ ರೌಡಿಗಳು…
