ರಾಮನ ಹೆಸರಿನಲ್ಲಿ 20,000 ಕೋಟಿ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆತಂಕ
ಚಿಕ್ಕಬಳ್ಳಾಪುರ: ರಾಮಮಂದಿರದ ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿ ಲೂಟಿ ನಡೆದಿದೆ ಎಂಬ ಸುದ್ದಿಗಳು ಬರುತ್ತಿರುವು ಆತಂಕ ಉಂಟು ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇವನಹಳ್ಳಿಯಲ್ಲಿ ಭಾನುವಾರ ನಡೆದ ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
