ರಾಜ್ಯ
ʻಜಲ ಸಂಚಯ ಜನ ಭಾಗಿದಾರಿ ́ ಅಭಿಯಾನ: ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ
ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಾಯಿ ಜನ ಭಾಗಿದಾರಿ (JSJB)” ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ…
