ಜಿಲ್ಲಾ ಸುದ್ದಿ
ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಐಐಟಿ ವಿದ್ಯಾರ್ಥಿಗಳು ಬಲಿ
ಓವರ್ ಟೇಕ್ ಮಾಡುವ ಆತುರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಮೂವರು ಐಐಟಿ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸಂಭವಿಸಿದೆ. ಶನಿವಾರ ಬೆಳಿಗ್ಗೆ ಮಳವಳ್ಳಿ ಸಮೀಪದ ಬೋಸೇನಗೌಡನದೊಡ್ಡಿ ಬಳಿ ಓವರ್ ಟೇಕ್ ಮಾಡುವ ಆತುರದಲ್ಲಿ ಎದುರುಗಡೆಯಿಂದ ಬರುತ್ತಿದ್ದ…
