ಚಾಮರಾಜಪೇಟೆ ಅಪಘಾತದಲ್ಲಿ ಮೃತಪಟ್ಟವರು ಮೈಸೂರಿನ ಕಾಲೇಜು ವಿದ್ಯಾರ್ಥಿಗಳು!
ಚಾಮರಾಜಪೇಟೆಯ ಕೊಳ್ಳೆಗಾಲದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ. ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾಬಿ.ಟಿ. ಕವಿತಾ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ…