ಫೇಕ್ ವೀಡಿಯೋ ಪೋಸ್ಟ್ ಮಾಡಿದ ಶೋಭಾ, ಅಶೋಕ್ ವಿರುದ್ಧ ಎಫ್ ಐಆರ್ ದಾಖಲು: ಸಿಎಂ ವಿರುದ್ಧ ಶೋಭಾ ಕಿಡಿ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಾಗಮಂಗಲ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್…
