ಕೆಆರ್ ಎಸ್ ನಿಂದ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಮಂಡ್ಯದ 92 ಗ್ರಾಮಗಳಲ್ಲಿ ಪ್ರವಾಹ ಭೀತಿ!
ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಭರ್ತಿಗೆ ಕೆಲವೇ ಅಡಿಗಳಷ್ಟು ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಗೆ 4 ಅಡಿಗಳಷ್ಟೇ…
