ಜಿಲ್ಲಾ ಸುದ್ದಿ
ಮಹಾಮಳೆಗೆ ಮಂಗಳೂರಿನಲ್ಲಿ ಒಂದೇ ದಿನ 6 ಬಲಿ
ನಿರೀಕ್ಷೆಗೂ ಮೀರಿ ಸುರಿದ ಮುಂಗಾರು ಮಳೆಯ ಆರ್ಭಟಕ್ಕೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಒಂದೇ ದಿನ 6 ಮಂದಿ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದರೆ, ಮತ್ತೊಂದು…
