ರಾಜ್ಯ
ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ: ಮಸಣ ಸೇರಿದ ಕೃಷ್ಣನ ದರ್ಶನಕ್ಕೆ ಹೊರಟವರು!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ…
