ಜಿಲ್ಲಾ ಸುದ್ದಿ
ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆಯ 9 ಕಾರ್ಯಕರ್ತರು ಅರೆಸ್ಟ್
ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ರಾಮಸೇನೆಯ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಕಲರ್ಸ್ ಮಸಾಜ್ ಸೆಂಟರ್ ಮೇಲೆ ಗುರುವಾರ ಏಕಾಏಕಿ ನುಗ್ಗಿದ ರಾಮಸೇನೆಯ ಕಾರ್ಯಕರ್ತರು ಪೀಠೋಪಕರಣಗಳನ್ನು…
