Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Tag: mangalore

dinesh gundu rao
ರಾಜ್ಯ

ಮಳೆಗೆ ಬಲಿಯಾದ 7 ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ: ದಿನೇಶ್ ಗುಂಡೂರಾವ್

ಮಂಗಳೂರು: ಕರಾವಳಿ ಪ್ರದೇಶದಲ್ಲಿ ಮಳೆಯಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಮಳೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ನಂತರ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ramasene
ಜಿಲ್ಲಾ ಸುದ್ದಿ

ಮಂಗಳೂರು ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆಯ 9 ಕಾರ್ಯಕರ್ತರು ಅರೆಸ್ಟ್

ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಪ್ರಕರಣದಲ್ಲಿ ರಾಮಸೇನೆಯ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಕಲರ್ಸ್ ಮಸಾಜ್ ಸೆಂಟರ್ ಮೇಲೆ ಗುರುವಾರ ಏಕಾಏಕಿ ನುಗ್ಗಿದ ರಾಮಸೇನೆಯ ಕಾರ್ಯಕರ್ತರು ಪೀಠೋಪಕರಣಗಳನ್ನು…

lokayukta raid
ತಾಜಾ ಸುದ್ದಿ

Lokayukta Raid ಲೋಕಾಯುಕ್ತ ದಾಳಿ: 4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ಶಾಕ್ ನೀಡಿದರೆ, ಈ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾದ ಅಕ್ರಮ ಸಂಪತ್ತು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.ಗುರುವಾರ ಮುಂಜಾನೆ ನಾಲ್ವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ…

swminng pool
ಜಿಲ್ಲಾ ಸುದ್ದಿ

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ 3 ಯುವತಿಯರ ಸಾವು, ಇಬ್ಬರ ಬಂಧನ

ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ ನಲ್ಲಿ ನಡೆದಿದೆ. ಮೈಸೂರಿನ ಇಂಜಿನಿಯರ್ ವಿದ್ಯಾರ್ಥಿಗಳಾದ ನಿಶಿತಾ ಎಂಡಿ (21), ಪಾರ್ವತಿ ಎಸ್ (20) ಹಾಗೂ ಕೀರ್ತನಾ ಎನ್ (21) ಮೃತ…

charmadi ghat
ತಾಜಾ ಸುದ್ದಿ

ಚಾರ್ಮಾಡಿಯಲ್ಲಿ ಭಾರೀ ಮಳೆಗೆ ಹಲವೆಡೆ ಗುಡ್ಡ ಕುಸಿತ: ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ!

ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನ ಹಲವು ಕಡೆ ಗುಡ್ಡ ಕುಸಿತ ಸಂಭವಿಸಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಗುಡ್ಡ…

mangluru masidi
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ: 6 ಹಿಂದೂ ಕಾರ್ಯಕರ್ತರು ಅರೆಸ್ಟ್

ಕಾಟಿಪಳ್ಳದ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ 6 ಮಂದಿ ಹಿಂದೂ ಕಾರ್ಯಕರ್ತರನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಸ್ಥಳೀಯ ನಿವಾಸಿಗಳಾದ ಭರತ್ ಶೆಟ್ಟಿ (26), ಚೆನ್ನಪ್ಪ ಶಿವಾನಂದ್ ಛಲವಾದಿ ಅಲಿಯಾಸ್ ಮುತ್ತು (19), ನಿತಿನ್ ಹಡಪ್ (22), ಸುಜಿತ್ ಶೆಟ್ಟಿ…

dysp ganapati george
ಕಾನೂನು

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್!

ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಕ್ಲೀನ್ ಚಿಟ್ ತೀರ್ಪನ್ನು…

ಜಿಲ್ಲಾ ಸುದ್ದಿ

ದುರಂತ ಬೆನ್ನಲ್ಲೇ ಎಚ್ಚೆತ್ತ ಪಾಲಿಕೆ: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿಗೆ ಬ್ರೇಕ್ ಹಾಕಿ ಆದೇಶ!

ಮಳೆಗಾಲ ಮುಗಿಯುವವರೆಗೂ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಎಂಬಾತ ಮೃತಪಟ್ಟ ಘಟನೆ ಬೆನ್ನಲ್ಲೇ ಪಾಲಿಕೆ ಆಯುಕ್ತ…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಬಲಿ

ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಯಾಸಿರ್ (45),…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ರಸ್ತೆ ಮಧ್ಯದಲ್ಲೇ ಬೃಹತ್ ಇಫ್ತಾರ್ ಕೂಟ: ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಮಂಗಳೂರಿನ ಜನದಟ್ಟಣೆಯ ರಸ್ತೆ ಮಧ್ಯದಲ್ಲೇ ಚೇರ್ ಗಳನ್ನು ಹಾಕಿ ಇಫ್ತಾರ್ ಕೂಟ ಹಮ್ಮಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚುನಾವಣಾ ಆಯೋಗ ಸಂಘಟಕರಿಗೆ ನೋಟಿಸ್ ಜಾರಿ ಮಾಡಿದೆ. ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮ್ ಸಮುದಾಯ ಪ್ರತಿ ದಿನ ಇಫ್ತಾರ್ ಕೂಟವನ್ನು ಸಂಜೆ…