ಮಂಗಳೂರಿನಲ್ಲಿ ಉದ್ಯಮಿ ಪತ್ನಿ-ಮಗನ ಕಿಡ್ನಾಪ್: 20 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿ
ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ. ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ…
