ಮಂಗಳೂರಿನಲ್ಲಿ ಕೋಮು ಹಿಂಸಾಚಾರ ನಿಗ್ರಹ ವಿಶೇಷ ಕಾರ್ಯಪಡೆ ಕಚೇರಿ ಉದ್ಘಾಟನೆ
ಮಂಗಳೂರು: ಕೋಮು ಹಿಂಸಾಚಾರವನ್ನು ನಿಗ್ರಹಿಸುವ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ಕಾರ್ಯಪಡೆ (ಎಸ್‌ಎಎಫ್) ಮೊದಲ ಕಚೇರಿಯನ್ನು ಗೃಹ ಸಚಿವ ಜಿ ಪರಮೇಶ್ವರ ಉದ್ಘಾಟಿಸಿದ್ದಾರೆ. ಶುಕ್ರವಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
