ರಾಜ್ಯ
ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: ಇಬ್ಬರ ಸಾವು, ನಾಲ್ವರ ರಕ್ಷಣೆ!
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರಕ್ಕೆ ಮಂಗಳೂರಿನಲ್ಲಿ ಎರಡು ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಮಹಿಳೆ ಹಾಗೂ ಮಗು ಮೃತಪಟ್ಟಿದ್ದು, ಸತತ 9 ಗಂಟೆಗಳ ಕಾರ್ಯಾಚರಣೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ಮಂಗಳೂರಿನ ಉಳ್ಳಾಲದ ಮೊಂಟೆಪದವು ಬಳಿ ಗುರುವಾರ ತಡರಾತ್ರಿ ಗುಡ್ಡ ಕುಸಿದು ಎರಡು ಮನೆ…
