ಬೆಂಗಳೂರು
30 ಕೋಟಿ ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಮತ್ತೆ ಬೀಗ!
ತೆರಿಗೆ ಬಾಕಿ ಉಳಿಸಿಕೊಂಡು ಪಾವತಿಸಲು ಹಿಂದೇಟು ಹಾಕುತ್ತಿರುವ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಗೆ ಮತ್ತೊಮ್ಮೆ ಬೀಗ ಬಿದ್ದಿದೆ. ಮಂತ್ರಿ ಮಾಲ್ 30.81 ಕೋಟಿ ರೂ. ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಮಾಲ್ ಗೆ ಬೆಂಗಳೂರು…
