ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ವಿಜೇತರಿಗೆ ನೀಡಲಾದ ಪದಕಗಳು ಬಣ್ಣ ಬದಲಿಸುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಹೊಸ ಪದಕಗಳನ್ನು ನೀಡಲು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ನಿರ್ಧರಿಸಿದೆ. ಶೂಟಿಂಗ್ ಸ್ಪರ್ಧೆಯಲ್ಲಿ 2 ಕಂಚಿನ ಪದಕಗಳನ್ನು ಗೆದ್ದು ಮನು ಭಾಕರ್ ಇತಿಹಾಸ ನಿರ್ಮಿಸಿದ್ದರು. ಭಾರತದ ಕೀರ್ತಿ …
u00a92022u00a0Soledad.u00a0All Right Reserved. Designed and Developed byu00a0Penci Design.